ಮಂಗಳೂರು: ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್ ೭ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.