ಬೆಳಗಾವಿ: ಅಂಬೇಡ್ಕರ್ ಅವರ ಪುತ್ಥಳಿಗೆ ಬಿ.ಆರ್.ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರ ಮಹಾ ಪುಣ್ಯತಿಥಿ ನಿಮಿತ್ತ ಸುವರ್ಣ ಸೌಧದ ಮುಂಭಾಗ ಇಂದು ಬುಧವಾರ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಟಿ.ಖಾದರ್ ಮಾಲಾರ್ಪಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಕೆ.ಎಚ್.ಮುನಿಯಪ್ಪ, ಬಿ.ನಾಗೇಂದ್ರ, ಡಾ.ಶರಣಪ್ರಕಾಶ ಪಾಟೀಲ್ ಸೇಡಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿದಂತೆ ಹಲವು ಶಾಸಕರು, ಗಣ್ಯರು ಉಪಸ್ಥಿತರಿದ್ದರು.
