Saturday, April 19, 2025
Google search engine

Homeಅಪರಾಧಬೈಕ್’ಗೆ ಕಾರು ಡಿಕ್ಕಿ: 2 ಸವಾರರು ಸ್ಥಳದಲ್ಲೇ ಸಾವು

ಬೈಕ್’ಗೆ ಕಾರು ಡಿಕ್ಕಿ: 2 ಸವಾರರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದೆ.

ಕೋನಾಪುರ ನಿವಾಸಿಗಳಾದ ಮಾರಣ್ಣ(45) ಹಾಗೂ ಶಂಕರ್(44) ಮೃತ ಬೈಕ್ ಸವಾರರು.

ಡಿ.13ರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಈ ಭೀಕರ ಅಪಘಾತ ನಡೆದಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular