ಮೈಸೂರು: ವಿಶ್ವ ಹಿಂದೂ ಪರಿಷತ್ ಇವರ ಸಹಯೋಗದೊಂದಿಗೆ ಎಸ್.ಎಸ್ ಫೌಂಡೇಶನ್ ವತಿಯಿಂದ ಮೈಸೂರು ಗ್ರಾಮಾಂತರ ಜಿಲ್ಲೆ ಸರಗೂರು ತಾಲೂಕಿನ ನಡಾಡಿ ಹಾಡಿಯಲ್ಲಿ ಬುಡಕಟ್ಟು ಜನಾಂಗದವರಿಗೆ ದೇವಸ್ಥಾನವನ್ನು ಕಟ್ಟಿಸಲಾಗಿದೆ.

ಸದರಿ ದೇವಸ್ಥಾನವನ್ನು ಭಾನುವಾರ ದೇವಸ್ಥಾನ ಉದ್ಘಾಟಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಡಿಯ ಜನರು ಸಂಭ್ರಮ, ಸಡಗರದಿಂದ ಪಾಲ್ಗೊಂಡಿದ್ದರು.
