Monday, April 21, 2025
Google search engine

Homeರಾಜ್ಯಸುದ್ದಿಜಾಲಜನಸಂಪರ್ಕ ಸಭೆ

ಜನಸಂಪರ್ಕ ಸಭೆ

ಮಂಡ್ಯ: ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ: ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದರು.

RELATED ARTICLES
- Advertisment -
Google search engine

Most Popular