Sunday, April 20, 2025
Google search engine

Homeಆರೋಗ್ಯತುಮಕೂರು: ಮೊದಲ ಕೋವಿಡ್ ಪ್ರಕರಣ ಪತ್ತೆ

ತುಮಕೂರು: ಮೊದಲ ಕೋವಿಡ್ ಪ್ರಕರಣ ಪತ್ತೆ

ತುಮಕೂರು: ತುಮಕೂರಿನಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮಧುಗಿರಿ ಮೂಲದ ವ್ಯಕ್ತಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹೃದಯರೋಗ ಸಂಬಂಧ ಚಿಕಿತ್ಸೆಗೆ ತೆರಳಿದಾಗ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಕೋವಿಡ್ ಗೆ ತುತ್ತಾಗಿರುವುದು ಪತ್ತೆಯಾಗಿದೆ.

ಜಯದೇವ ಆಸ್ಪತ್ರೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಸೋಂಕಿತ ಕುಟುಂಬಸ್ಥರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದಾರೆ.

ಸೋಂಕಿತ ಸಂಪರ್ಕಕ್ಕೆ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ ಎಂದು ಡಿಎಚ್ ಒ ಮಂಜುನಾಥ್ ಮಾಹಿತಿ ನೀಡಿದ್ದಾರೆ.‌

RELATED ARTICLES
- Advertisment -
Google search engine

Most Popular