Saturday, April 19, 2025
Google search engine

Homeಸ್ಥಳೀಯಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಬಿಎ ಮತ್ತು ಎಂಸಿಎ ಪ್ರಾರಂಭೋತ್ಸವ ಕಾರ್ಯಕ್ರಮ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಬಿಎ ಮತ್ತು ಎಂಸಿಎ ಪ್ರಾರಂಭೋತ್ಸವ ಕಾರ್ಯಕ್ರಮ

ಮೈಸೂರು: ಸಂತ ಫಿಲೋಮಿನಾ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಪದವಿ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ.

ಎಂಬಿಎ ಮತ್ತು ಎಂಸಿಎ ಪದವಿಗಳ ಪ್ರಾರಂಭೋತ್ಸವ ಕಾರ್ಯಕ್ರಮವು ಇಂದು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ.ಬರ್ನಾರ್ಡ್ ಮೊರಾಸ್ ಅವರು ವಹಿಸಿದ್ದರು.

ಬೆಂಗಳೂರಿನ XIME ಅಧ್ಯಕ್ಷರಾದ ಜೆ.ಪಿಲಿಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಎನ್ ಕೆ ಲೋಕನಾಥ್ ಮತ್ತು ನವದೆಹಲಿಯ ಯುಜಿಸಿ ಶೈಕ್ಷಣಿಕ ಅಧಿಕಾರಿ ಡಾ.ಲತಾ ಕೆ. ಸಿ ಇದೆ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular