Sunday, April 20, 2025
Google search engine

Homeರಾಜ್ಯಸುದ್ದಿಜಾಲಎನ್ ಪಿಎಸ್ ರದ್ದು ಕುರಿತು ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಿ ನಿರ್ಧಾರ: ಎಂ.ಸಿ ಸುಧಾಕರ್

ಎನ್ ಪಿಎಸ್ ರದ್ದು ಕುರಿತು ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಿ ನಿರ್ಧಾರ: ಎಂ.ಸಿ ಸುಧಾಕರ್

ಬೆಂಗಳೂರು: ಎನ್ ಪಿಎಸ್ ರದ್ದು ಕುರಿತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.

ಇಂದು ಈ ಕುರಿತು ಮಾತನಾಡಿದ ಸಚಿವ ಎಂ.ಸಿ ಸುಧಾಕರ್,  ಎನ್ ಪಿಎಸ್ ರದ್ದು ಕುರಿತು ತಜ್ಞರ  ಅಭಿಪ್ರಾಯ ಪಡೆದುಕೊಳ್ಳಲಾಗುತ್ತದೆ. ಈಗಾಗಲೇ  ಸಭೆಗಳನ್ನ ಕೂಡ ಮಾಡಲಾಗಿದೆ. ಈ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹ ಮಾಡುತ್ತೇವೆ ಎಂದರು.

ಕಳೆದ 2 ವರ್ಷದ ಹಿಂದೆ ಎನ್ ಪಿಎಸ್ ಜಾರಿಯಾಗಿದೆ.  ಎನ್ ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿ ಸಂಬಂಧ ಸಿಎಂ ಮತ್ತು ಡಿಸಿಎಂ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.

RELATED ARTICLES
- Advertisment -
Google search engine

Most Popular