ರಾಮನಗರ: ರಾಮನಗರ ಉಪವಿಭಾಗದ ಉಪವಿಭಾಗಾಧಿಕಾರಿ ಬಿನೋಯ್ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರ ಬೆಂಗಳೂರ (ರಾಮನಗರ ಜಿಲ್ಲೆ) ೦೧-೧೧-೨೦೨೩ಕ್ಕೆ ಅನ್ವಯವಾಗುವಂತೆ ಡಿ. ೧೨ರಂದು ಅಂತಿಮ ಮತದಾರರ ಪಟ್ಟಿ ಪ್ರಚುರ ಪಡಿಸಿದ್ದು, ಈ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ಸಭೆ ನಡೆಸಲಾಯಿತು.