ಮಂಡ್ಯ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ದೇಗುಲಗಳತ್ತ ಜನ ಸಾಗರ ಹರಿದು ಬಂದಿದೆ.
ಶ್ರೀರಂಗಪಟ್ಟಣದ ಪ್ರಸಿದ್ದ ಗಂಜಾಮ್’ನ ನಿಮಿಷಾಂಭ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿದ್ದಾರೆ.
ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಭಕ್ತರು ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದಾರೆ.