ಮಂಡ್ಯ: ಮಂಡ್ಯ ಜಿಲ್ಲಾ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಕ್ಯಾಲೆಂಡರ್ ಅನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಬಿಡುಗಡೆ ಮಾಡಿದರು.
ಜಿಲ್ಲಾ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕ್ಯಾಲೆಂಡರ್ ಬಿಡುಗಡೆ ಮಾಡಿ, ಬಳಿಕ ಹಿರಿಯ ನಾಗರಿಕರ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಭಾಗಿಯಾಗಿದ್ದರು.