Tuesday, April 22, 2025
Google search engine

Homeರಾಜ್ಯಮನೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಮನೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು : ಯಲಹಂಕದ ಎಲ್ ​ಬಿಎಸ್​​ ಲೇಔಟ್​ನ ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ.

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular