Tuesday, April 22, 2025
Google search engine

Homeರಾಜ್ಯಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಗಾಂಜಾಗಾಗಿ ಜೈಲು ಸಿಬ್ಬಂದಿ, ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಗಾಂಜಾಗಾಗಿ ಜೈಲು ಸಿಬ್ಬಂದಿ, ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಗಾಂಜಾಗಾಗಿ ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ ನಡೆದಿದೆ.

ಅಪರಿಚಿತ ವ್ಯಕ್ತಿಗಳು ಕಲಬುರಗಿ ಸೆಂಟ್ರಲ್ ಜೈಲಿನ ಒಳಗೆ ಎರಡು ಗಾಂಜಾ ಪ್ಯಾಕೆಟ್ ​ಗಳನ್ನು ಎಸೆದಿದ್ದರು. ಜೈಲೊಳಗೆ ಬಿದ್ದ ಗಾಂಜಾ ವಶಪಡಿಸಿಕೊಳ್ಳುವಾಗ ವಿಚಾರಣಾಧೀನ ಖೈದಿ ಶಾಹೀದ್ ಖುರೇಷಿ ಜೈಲು ಸಿಬ್ಬಂದಿಯ ಜೊತೆ ಗಲಾಟೆ ಮಾಡಿದ್ದಾನೆ. ಗಾಂಜಾ ನನಗೆ ಬೇಕು ಕೊಡಿ ಎಂದು ಜಗಳವಾಡಿದ್ದಾನೆ. ಇನ್ನು ಪ್ಯಾಕೆಟ್ ತೆಗೆದು ನೋಡಿದಾಗ ಅದರಲ್ಲಿ 150 ಗ್ರಾಂ ಗಾಂಜಾ ಹಾಗೂ ಎರಡು ಮೊಬೈಲ್ ಪತ್ತೆಯಾಗಿದೆ.

ಘಟನೆ ಸಂಬಂಧ ಫರತಹಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular