Tuesday, April 22, 2025
Google search engine

Homeರಾಜ್ಯರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ: ಸ್ವಾಗತ ಕೋರಿದ ಸಚಿವ ಡಾ. ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ: ಸ್ವಾಗತ ಕೋರಿದ ಸಚಿವ ಡಾ. ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ: ವಿವಿಧ ಕಾರ್ಯಕ್ರಮಗಳಲ್ಲಿ  ಭಾಗವಹಿಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರಮೋದಿ ಅವರನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು  ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಕೇಂದ್ರ ಸಚಿವ ಭಗವಂತ  ಖೂಬಾ, ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಸೇರಿದಂತೆ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular