ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಭಾರತದ ಆತ್ಮಗೌರವದ ರಜಪೂತ ದೊರೆ ಶ್ರೀ ಮಹಾರಾಣಾ ಪ್ರತಾಪ ಸಿಂಗ್ ರವರ ಸಂಸ್ಮರಣೆ ಕಾರ್ಯಕ್ರಮವನ್ನು ಜನವರಿ 19ರ ಶುಕ್ರವಾರ ಸಂಜೆ 4.30 ನಗರದ ಋಗ್ವೇದಿ ಕುಟೀರದ ಜೈಹಿಂದ್ ಕಟ್ಟೆ ಯಲ್ಲಿಹಮ್ಮಿಕೊಳ್ಳಲಾಗಿದೆ ಎಂದು ಮಕ್ಕಳ ಪರಿಷತ್ತಿನ ಅಧ್ಯಕ್ಷರಾದ ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ