ಮಂಡ್ಯ: ಅರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಬಗ್ಗೆ ಜಾಗೃತಿ ಹಾಗೂ ಕಿರುಚಿತ್ರ ಪ್ರದರ್ಶನ ಜಾಗೃತಿ ವಾಹನಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು, ಮಂಡ್ಯದ ಜಿಲ್ಲಾ ಪಂಚಾಯತಿ ಕಚೇರಿ ಬಳಿ ಜಾಗೃತಿ ವಾಹನಕ್ಕೆ ಚಾಲನೆ ಕೊಟ್ಟಿದ್ದಾರೆ.
ಇದೇ ವೇಳೆ ಶಾಸಕ ಗಣಿಗ ರವಿಕುಮಾರ್, ಕದಲೂರು ಉದಯ್, ಡಿಸಿ ಡಾ.ಕುಮಾರ, ಎಸ್ಪಿ ಎನ್.ಯತೀಶ್, ಡಿಹೆಚ್ ಓ ಡಾ.ಮೋಹನ್ ಭಾಗಿಯಾಗಿದ್ದಾರೆ.