Monday, April 21, 2025
Google search engine

Homeರಾಜ್ಯಸುದ್ದಿಜಾಲಫೆ. 17ರಂದು ಮಕ್ಕಳ ಹಬ್ಬ ಕಾರ್ಯಕ್ರಮ

ಫೆ. 17ರಂದು ಮಕ್ಕಳ ಹಬ್ಬ ಕಾರ್ಯಕ್ರಮ

ರಾಮನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಫೆ. ೧೭ರ ಶನಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಮಕ್ಕಳ ಹಬ್ಬದ ಪ್ರಯುಕ್ತ ಜಿಲ್ಲೆಯ ೫ ತಾಲ್ಲೂಕುಗಳ ಪ್ರತಿಭಾವಂತ ಮಕ್ಕಳಿಂದ ವಿವಿಧ ಮನೋರಂಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular