Sunday, April 20, 2025
Google search engine

Homeರಾಜ್ಯಸುದ್ದಿಜಾಲಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಂವಿಧಾನ ಜಾಗೃತಿ ಜಾಥಾ ಸಂಚಾರ

ರಾಮನಗರ:  ಕನಕಪುರ ತಾಲೂಕಿನ ಕಬ್ಬಾಳು ಗ್ರಾಮ ಪಂಚಾಯಿತಿಯಲ್ಲಿ ಫೆ. 15ರ ಗುರುವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು ಹಾಗೂ ಸಮುದಾಯದ ಮುಖಂಡರು, ಸಂಘ-ಸAಸ್ಥೆಯ ಪದಾಧಿಕಾರಿಗಳಿದ್ದರು. ಸಂವಿಧಾನ ಜಾಗೃತಿ ಜಾಥಾವು ಹಳ್ಳಿಮಾರನಹಳ್ಳಿ ಹಾಗೂ ಕೊಟ್ಟಗಾಳು ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿ, ಜಾಗೃತಿ ಮೂಡಿಸಿತು.

RELATED ARTICLES
- Advertisment -
Google search engine

Most Popular