ಶಿವಮೊಗ್ಗ: ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲಾ ಆಯುಷ್ ಇಲಾಖೆ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯ ಅಂಗವಾಗಿ ಯೋಗ ಜಾಥಗೆ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ರವರು ಚಾಲನೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುಷ್ಪಾ, ಸರ್ಕಾರಿ ಆಯುರ್ವೇದಿಕ ಕಾಲೇಜಿನ ಪ್ರಾಂಶುಪಾಲರಾದ ಡಾ. ದೊಡ್ಡಮನಿ ಹಾಗೂ ಆಯುಷ್ ವೈದ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.