Tuesday, April 22, 2025
Google search engine

Homeರಾಜ್ಯಸುದ್ದಿಜಾಲಕೆಸ್ತೂರು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಸಿದ್ದಶೆಟ್ಟಿ ಆಯ್ಕೆ

ಕೆಸ್ತೂರು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಸಿದ್ದಶೆಟ್ಟಿ ಆಯ್ಕೆ

ಯಳಂದೂರು: ತಾಲೂಕಿನ ಕೆಸ್ತೂರು ಗ್ರಾಮದ ಹಾಲು ಉತ್ಪಾಕದರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಇದೇ ಗ್ರಾಮದ ಸಿದ್ದಶೆಟ್ಟಿ ಆಯ್ಕೆಯಾಗಿದ್ದಾರೆ.

ಈ ಸಂಬಂಧ ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಹಾಲು ಉತ್ಪಾದಕರ ನಿರ್ದೇಶಕರ ಸಭೆಯಲ್ಲಿ ಸಿದ್ದಶೆಟ್ಟಿರನ್ನು ಆಯ್ಕೆ ಮಾಡಿದ್ದಾರೆ. ಈ ಹಿಂದೆ ನಾಗರಾಜು ಎಂಬುವವರು ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಹುದ್ದೆ ಖಾಲಿಯಾಗಿತ್ತು. ಹಾಗಾಗಿ ಇವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು. ಮಾರ್ಚ್ ೦೧ ರಿಂದ ಇವರು ಕರ್ತವ್ಯಕ್ಕೆ ಹಾಜರಾಗುವಂತೆ ಸಭೆಯಲ್ಲಿ ಇವರಿಗೆ ಸೂಚನೆ ನೀಡಲಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ಕೆಸ್ತೂರು ಹಾಲು ಉತ್ಪಾಕದರ ಸಹಕಾರ ಸಂಘದ ಅಧ್ಯಕ್ಷ ಆರ್. ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular