ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಅರ್ಜುನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಕೂಸಿನಮನೆ ಆರಂಭಕ್ಕೆ ತಾ.ಪಂ.ಇಓ ಜಿ.ಕೆ.ಹರೀಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕಗಳಿಗೆ ಉಪಯೋಗ ವಾಗಲು ಸರ್ಕಾರ ಮೂಲ ಉದ್ದೇಶ ವಾಗಿದ್ದು ಇದನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳ ಬೇಕೆಂದರು. ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ದೀಲೀಪ್ ಕುಮಾರ್, ಉಪಾಧ್ಯಕ್ಷೆ ಕಾಳಮ್ಮ, ಪಿಡಿಒ ಸಂತೋಷ್ ಸೇರಿದಂತೆ ಮತ್ತಿತರರು ಹಾಜರಿದ್ದರು.