ಮಂಡ್ಯ: ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಾಧನೆಗೈದವರಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಮೈಷುಗರ್ ಅಧ್ಯಕ್ಷ ಸಿಡಿ ಗಂಗಾಧರ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.