Tuesday, April 22, 2025
Google search engine

Homeಸ್ಥಳೀಯನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ೪ನೇ ತ್ರೈ ಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ನಾಳೆ ಮಾ.೧೭ ರಂದು ಬೆಳಿಗ್ಗೆ ೧೦:೦೦ ಗಂಟೆಯಿಂದ ಸಂಜೆ ೬:೦೦ ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು: ವಿಜಯನಗರ ೪ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ರ್ಯಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ.) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular