Saturday, April 19, 2025
Google search engine

Homeಅಪರಾಧದಕ್ಷಿಣ ಕನ್ನಡ:ಪುತ್ತಿಲ ಪರಿವಾರದಿಂದ ಮಾಧ್ಯಮದವರ ಮೇಲೆ ಗೂಂಡಾಗಿರಿ

ದಕ್ಷಿಣ ಕನ್ನಡ:ಪುತ್ತಿಲ ಪರಿವಾರದಿಂದ ಮಾಧ್ಯಮದವರ ಮೇಲೆ ಗೂಂಡಾಗಿರಿ

ಮಂಗಳೂರು(ದಕ್ಷಿಣ ಕನ್ನಡ):ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದಿಂದ ಮಂಗಳೂರಿನ ದ.ಕ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ ವರ್ತನೆ ತೋರಿರುವ ಘಟನೆ ನಡೆದಿದೆ. ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ಪ್ರದರ್ಶನ. ವರದಿ ಮಾಡಲು ಹೋದ ಮಾಧ್ಯಮದವರನ್ನು ತಳ್ಳಾಡಿ , ಅನುಚಿತ ವರ್ತನೆ ತೋರಿರುವುದು ತಿಳಿದು ಬಂದಿದೆ .

ಮಾಧ್ಯಮದವರು ಇಲ್ಲಿ ಬರುವುದು ಯಾಕೆ.? ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ ,ನಾವು ಒಂದಾಗಿ ಆಯಿತು ಎಂದು ದರ್ಪ ತೋರಿದ್ದಾರೆ. ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ಈ ಘಟನೆ ನಡೆದಿದ್ದು, ಬಿಜೆಪಿ ಸೇರ್ಪಡೆಯ ಮೊದಲ ದಿನವೇ ಅಹಂಕಾರ ಪ್ರದರ್ಶನ ತೋರಿರೋದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular