Tuesday, April 22, 2025
Google search engine

Homeಸ್ಥಳೀಯಲೋಕಸಭಾ ಚುನಾವಣೆ: ಮೈಸೂರಿನಾದ್ಯಾಂತ 18 ಚೆಕ್ ಪೋಸ್ಟ್ ಸ್ಥಾಪನೆ

ಲೋಕಸಭಾ ಚುನಾವಣೆ: ಮೈಸೂರಿನಾದ್ಯಾಂತ 18 ಚೆಕ್ ಪೋಸ್ಟ್ ಸ್ಥಾಪನೆ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಾದ್ಯಾಂತ 18 ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರ ನಿರ್ದೇಶನದಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಅವರ ಮಾರ್ಗದರ್ಶನದಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ.

ಮೈಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು ದಿನದ 24 ಗಂಟೆಯೂ ವಾಹನಗಳ ತಪಾಸನೆ ಕಾರ್ಯವನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ.

ಚೆಕ್ ಪೋಸ್ಟ್ ಸ ಗಳಲ್ಲಿ ತಪಾಸಣಾ ಕಾರ್ಯಚರಣೆ ನಡೆಸುತ್ತಿರುವುದರಿಂದ ಚುನಾವಣೆಗೆ ಸಂಬಂಧಿಸಿದ ಅಕ್ರಮ ತಡೆಯಲು ಕಡಿವಾಣ ಹಾಕಿದಂತಾಗಿದೆ.

RELATED ARTICLES
- Advertisment -
Google search engine

Most Popular