Wednesday, January 14, 2026
Google search engine

Homeಸ್ಥಳೀಯಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಇಂದು ನಾಮಪತ್ರ ಸಲ್ಲಿಸುವ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಚಾಮುಂಡಿ ತಾಯಿಯ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಂ.ರಾಮು, ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎಂ.ಶಿವಣ್ಣ, ಗಿರೀಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular