ಮಂಡ್ಯ: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು.
ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪಾರ್ಚಾನೆ ಮಾಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಮಾಜಿ ಶಾಸಕರು, ಮುಖಂಡರು ಸಾಥ್ ನೀಡಿದ್ದಾರೆ.