Saturday, April 19, 2025
Google search engine

Homeಅಪರಾಧಹುಣಸೂರು ಜೋಡಿ ಕೊಲೆ ಪ್ರಕರಣ: ಓರ್ವನ ಬಂಧನ

ಹುಣಸೂರು ಜೋಡಿ ಕೊಲೆ ಪ್ರಕರಣ: ಓರ್ವನ ಬಂಧನ

ಮೈಸೂರು: ಹುಣಸೂರಿನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಬ್ಬಿಣದ ರಾಡ್​ ನಿಂದ ಮಲಗಿದ್ದವರನ್ನ ಸೈಕೋ ವ್ಯಕ್ತಿ ಓರ್ವ ಹೊಡೆದು ಕೊಂದಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಗಾಂಜಾ ನಶೆಯಲ್ಲಿ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ. ದಿನ ನಿತ್ಯ ಗಂಜಾ, ಸೆಲ್ಯೂಷನ್ ಸೇದಿ ಜನರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular