ಮಂಡ್ಯ: ಮಹಿಳೆಯರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹಗುರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಮಹಿಳೆಯರ ಪ್ರತಿಭಟನೆ ನಡೆಸಿದರು.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮೈ- ಬೆಂ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಹಗುರ ಹೇಳಿಕೆ ನೀಡಿದ ಎಚ್ಡಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೆ ಮಾಜಿ ಸಿ.ಎಂ ಎಚ್ಡಿಕೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.