Wednesday, February 18, 2026
Google search engine

HomeUncategorizedರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ಬೋಟ್ ಪಲ್ಟಿ- ಹಲವರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ಬೋಟ್ ಪಲ್ಟಿ- ಹಲವರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರ: ಇಂದು (ಏ.16) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ  ಝೀಲಂ ನದಿಯಲ್ಲಿ ದೋಣಿ ಮುಳುಗಿದ್ದು, ಹಲವು ಜನ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಈ ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳಿದ್ದರು ಎಂದು ಹೇಳಲಾಗಿದೆ. ಇದರ ಅನೇಕ ಸಾವನ್ನಪ್ಪಿರುವ ಶಂಕೆಯನ್ನು ಕೂಡ ವ್ಯಕ್ತಪಡಿಸಲಾಗಿದೆ. ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular