ಚಾಮರಾಜನಗರ: ತಾಲೂಕು ಹರದನಹಳ್ಳಿ ಬ್ರಾಹ್ಮಣರ ಸಂಘದಿಂದ ಶ್ರೀರಾಮ ಪಟ್ಟಾಭಿಷೇಕ ಶ್ರದ್ಧಾ ಭಕ್ತಿಯಿಂದ ಜರಗಿತು.
ಭಜನೆ ,ಆರತಿ, ಅಷ್ಟೋತ್ತರ ಪಾರಾಯಣ ನಡೆಯಿತು. ಪುರೋಹಿತರಾದ ನಾಗಶಯನ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಶ್ರೀರಾಮ ಮಂದಿರದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಸೇರಿದಂತೆ ಮಹಿಳಾ ಸಂಘದ ಸದಸ್ಯರು ಇದ್ದರು.