Sunday, April 20, 2025
Google search engine

Homeರಾಜ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಂಚು, ಗಾಳಿ ಸಹಿತ ಭಾರಿ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಂಚು, ಗಾಳಿ ಸಹಿತ ಭಾರಿ ಮಳೆ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಮತ್ತು ಹೊರವಲಯದ ಹಲವು ಕಡೆ ಇಂದು ಮುಂಜಾನೆ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆ ಸುರಿದಿದೆ.

ಮುಂಜಾನೆ 4ರಿಂದ 5:30ರ ಮಧ್ಯೆ ಉತ್ತಮ ಮಳೆ ಸುರಿದಿದೆ.

ಇದರಿಂದಾಗಿ ಗ್ರಾಮಾಂತರ ಪ್ರದೇಶದ ಕೆಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಿದ್ದಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ. ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಂಗಳೂರು ನಗರದಲ್ಲಿ ಕೆಲವೆಡೆ ಮುಂಜಾನೆಯಿಂದ ವಿದ್ಯುತ್ ಮೊಟಕುಗೊಂಡಿದೆ.

RELATED ARTICLES
- Advertisment -
Google search engine

Most Popular