Sunday, April 20, 2025
Google search engine

Homeರಾಜ್ಯಸುದ್ದಿಜಾಲಸಾಮಾನ್ಯ ವೆಚ್ಚ ವೀಕ್ಷಕರ ಭೇಟಿ

ಸಾಮಾನ್ಯ ವೆಚ್ಚ ವೀಕ್ಷಕರ ಭೇಟಿ

ರಾಮನಗರ: ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಸಂಬಂಧ ೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಜಯರಾಘವನ್ ಅವರು ಇಂದು ಏ. ೨೦ ಕುಣಿಗಲ್ ಹಾಗೂ ಮಾಗಡಿ ವಿಧಾನಸಭಾ ಕ್ಷೇತ್ರಗಳ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿ, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.

RELATED ARTICLES
- Advertisment -
Google search engine

Most Popular