Monday, April 21, 2025
Google search engine

Homeರಾಜ್ಯಸುದ್ದಿಜಾಲಸ್ಟಾರ್ ಚಂದ್ರು ಪರ ನಟ ದರ್ಶನ್ ರೋಡ್ ಶೋ

ಸ್ಟಾರ್ ಚಂದ್ರು ಪರ ನಟ ದರ್ಶನ್ ರೋಡ್ ಶೋ

ಮಂಡ್ಯ: ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ @ ಸ್ಟಾರ್ ಚಂದ್ರು ಪರ ನಟ ದರ್ಶನ್ ರೋಡ್ ಶೋ ನಡೆಸಿದರು.

ನಾಗಮಂಗಲ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ಮೂಲಕ ಮತಯಾಚಿಸಿದರು. ಸಚಿವ ಎನ್.ಚಲುವರಾಯಸ್ವಾಮಿ, ಕದಲೂರು ಉದಯ್ ಸಾಥ್. ಶಾಸಕರಾದ ಗಣಿಗ ಪಿ.ರವಿಕುಮಾರ್ ಸಾಥ್ ನೀಡಿದರು.

RELATED ARTICLES
- Advertisment -
Google search engine

Most Popular