Sunday, April 20, 2025
Google search engine

Homeರಾಜ್ಯಸುದ್ದಿಜಾಲಅಪಘಾತ : ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ನಿಧನ

ಅಪಘಾತ : ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ನಿಧನ

ಕಲಬುರಗಿ: ಮಠಾಧೀಶರು ಪ್ರಯಾಣಿಸುತ್ತಿದ್ದ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಠಾಧೀಶರೊಬ್ಬರು ವಿಧಿವಶರಾಗಿರುವ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಆಳಂದ ತಾಲೂಕಿನ ೪೩ ವರ್ಷದ ಬಂಗರಗಾ ಹಿರೇಮಠದ ಗುರುಲಿಂಗ ಶಿವಾಚಾರ್ಯರರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಿಣ್ಣಿ ಸುಲ್ತಾನ ಗ್ರಾಮದ ಮಠಾಧೀಶ ಶಾಂತಲಿಂಗ ಶಿವಾಚಾರ್ಯರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular