ವಿಶ್ವ ಹಿಂದೂ ಪರಿಷತ್ ಮೈಸೂರು ವಿಭಾಗ ವತಿಯಿಂದ ಹಲವಾರು ಪ್ರದೇಶಗಳಲ್ಲಿ ಕಡ್ಡಾಯ ಮತದಾನದ ಜಾಗೃತಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ ವಿಭಾಗ ಸಂಯೋಜಕಿ ಶ್ರೀಮತಿ ಸವಿತಾ ಘಾಟ್ಕೆ, ಸಹ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಶಿವರಾಂ, ಸಹ ಕಾರ್ಯದರ್ಶಿ ಪುನೀತ್, ಸೇವಾ ಪ್ರಮುಖ ಸರಸ್ವತಿ ಹಲಸಗಿ, ಪ್ರಖಂಡ ಸಂಯೋಜಕಿಯಾದ ರೂಪ, ಭಾಗ್ಯ , ಲಲಿತಾಂಬ, ಸರಸ್ವತಿ ಪ್ರಸಾದ್ ಭಾಗವಹಿಸಿ ಮಹಿಳೆಯರಿಗೆ ಬಾಗೀನ ನೀಡಿ ಕಡ್ಡಾಯ ಮತದಾನದ ಜಾಗೃತಿ ಮೂಡಿಸಿದರು.