Tuesday, April 22, 2025
Google search engine

Homeಸ್ಥಳೀಯಮೈಸೂರು ವಿಜಯನಗರ ಮತಗಟ್ಟೆತಲ್ಲಿ ಮತ ಚಲಾಯಿಸಿದ ಪ್ರತಾಪ್ ಸಿಂಹ

ಮೈಸೂರು ವಿಜಯನಗರ ಮತಗಟ್ಟೆತಲ್ಲಿ ಮತ ಚಲಾಯಿಸಿದ ಪ್ರತಾಪ್ ಸಿಂಹ

ಮೈಸೂರು : ವಿಜಯನಗರದ ಮತಗಟ್ಟೆ ಸಂಖ್ಯೆ ೧೦೬ ರಲ್ಲಿ ಬಿಜೆಪಿ ಸಂಸದ ಪ್ರತಾಪ್‌ಸಿಂಹ ಮತ ಚಲಾಯಿಸಿದರು. ಈ ವೇಳೆ ಮಾತನಾಡಿ, ಶಿವಮೊಗ್ಗ ಹೊರತುಪಡಿಸಿ ಹಳೆ ಮೈಸೂರು ಪ್ರಾಂತ್ಯದ ಎಲ್ಲಾ ಕಡೆ ಚುನಾವಣೆ ನಡೆಯುತ್ತಿದೆ. ಜೆ.ಡಿ.ಎಸ್- ಬಿಜೆಪಿ ಮೈತ್ರಿಯಾಗಿರುವುದರಿಂದ ಎಲ್ಲಾ ಸ್ಥಾನಗಳಲ್ಲು ಗೆಲ್ಲುತ್ತೇವೆ ಎಂದರು.

RELATED ARTICLES
- Advertisment -
Google search engine

Most Popular