ಮಂಡ್ಯ : ಶಾಸಕ ಪ್ರೀಯಾಕೃಷ್ಣ ಅವರು ತಮ್ಮ ಹುಟ್ಟುಹಬ್ಬವನ್ನು ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಮಾಜಿ ನಗರಸಭೆ ಸದಸ್ಯ, ಕಾಂಗ್ರೆಸ್ ಮುಖಂಡ ಮಂಜು ನೇತೃತ್ವದಲ್ಲಿ ಕೇಕ್ ಕತ್ತರಿಸಿ ಸಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಬಳಿಕ ವಿಕಾಸನ ಸಂಸ್ಥೆಯ ಅನಾಥ ಮಕ್ಕಳಿಗೆ ಊಟ ವಿತರಣೆ ಮಾಡಿದರು, ದೇವರು ಪ್ರೀಯಾಕೃಷ್ಣ ಅವರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ.
ರಾಜಕೀಯದಲ್ಲಿ ಹೆಚ್ಚು ಸ್ಥಾನ ಮಾನ ಸಿಗಲಿ ಎಂದು ಶುಭಾಕೋರಿದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಇದ್ದರು.