Thursday, April 24, 2025
Google search engine

Homeರಾಜ್ಯಮಾಜಿ ಸಿಎಂ ಎಸ್ ​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಎಸ್ ​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular