Wednesday, April 23, 2025
Google search engine

Homeಅಪರಾಧಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಸಾವು

ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಸಾವು

ಮಸ್ಕಿ: ಬಿಸಿಲಿನ ತಾಪಮಾನಕ್ಕೆ ಮಸ್ಕಿ ತಾಲ್ಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಎಂಬುವರು ಶುಕ್ರವಾರ ಮಧ್ಯಾಹ್ನದ ಮೃತಪಟ್ಟಿದ್ದಾರೆ.

ಹಸಮಕಲ್ ಗ್ರಾಮದವರಾದ ಇವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ತಮ್ಮ ಕೆಲಸದ ನಿಮಿತ್ತ ಗ್ರಾಮಕ್ಕೆ ಬಂದ ಇವರು ಮಸ್ಕಿ ಪಟ್ಟಣಕ್ಕೆ ವೈಯಕ್ತಿಕ ಕೆಲಸದ ಮೇಲೆ ತೆರಳಿ ಪಟ್ಟಣದಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳದಲ್ಲಿ ಇದ್ದ ಸಾರ್ವಜನಿಕರು ಪಟ್ಟಣದ ಸರಕಾರಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular