ಮಂಡ್ಯ: ಪ್ರಜ್ವಲ್ ರೇವಣ್ಣನ ಲೈಂಗಿಕ ಹಗಣರಣದ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ ಕೆ ಶಿವಕುಮಾರ್ ಕೈವಾಡ ಹಿನ್ನಲೆ ಇಂದು ಕೂಡ ಜಿಲ್ಲೆಯಲ್ಲಿ ಪ್ರತಿಭಟನೆ ಮುಂದುವರೆಯಲಿದೆ.
ಮಳವಳ್ಳಿ ಪಟ್ಟಣದಲ್ಲಿಂದು ಜೆಡಿಎಸ್ ನಿಂದ ಡಿಕೆಶಿ ವಿರುದ್ದ ಪ್ರತಿಭಟನೆಗೆ ಜೆಡಿಎಸ್ ಕರೆ ನೀಡಿದ್ದು, ಮಳವಳ್ಳಿ ಪಟ್ಟಣದ ಅನಂತರಾಮ್ ವೃತ್ತದಲ್ಲಿ ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ಯಶಸ್ವಗೊಳಿಸುವಂತೆ ಮಾಜಿ ಶಾಸಕ ಮನವಿ ಮಾಡಿದ್ದಾರೆ.