ಮಂಡ್ಯ: ವಿಧಾನ ಪರಿಷತ್ ಚುನಾವಣಾ ಅಖಾಡ ರಂಗೇರಿದ್ದು, ದಕ್ಷಿಣ ಶಿಕ್ಷಕ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಮುಖಂಡ ವಿವೇಕಾನಂದ ಆಯ್ಕೆ ಬಹುತೇಕ ಖಚಿತವಾಗಿದೆ.
ನಾಳೆ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ.

ಬಿಜೆಪಿಯ ಈ.ಸಿ. ನಿಂಗರಾಜುಗೆ ಟಿಕೇಟ್ ಕೈ ತಪ್ಪಿದೆ ಎನ್ನಲಾಗಿದೆ.
ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಿ ಕಡೆಗೆ ಮೈತ್ರಿಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದೆ.