Saturday, April 19, 2025
Google search engine

Homeರಾಜ್ಯಸುದ್ದಿಜಾಲಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಇಂದು ರಾತ್ರಿ ಬೆಂಗಳೂರಿಗೆ?

ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಇಂದು ರಾತ್ರಿ ಬೆಂಗಳೂರಿಗೆ?

ಬೆಂಗಳೂರು: ಅಶ್ಲೀಲ ಪೆನ್ ಡ್ರೈವ್ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್‌ನಿಂದ ಹೊರಟು ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.

ಲುಫ್ತಾನ್ಸಾ ಏರ್‌ಲೈನ್ಸ್ ಇಂದು ಮಧ್ಯಾಹ್ನ ೧೨:೩೦ಕ್ಕೆ ಮ್ಯೂನಿಕ್‌ನಿಂದ ಹೊರಟು ರಾತ್ರಿ ೧೨:೩೦ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ.ಕೊನೆ ಕ್ಷಣದಲ್ಲಿ ಟಿಕೆಟ್ ರದ್ದು ಮಾಡದೇ ಇದ್ದರೆ ಪ್ರಜ್ವಲ್ ರೇವಣ್ಣ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

RELATED ARTICLES
- Advertisment -
Google search engine

Most Popular