Sunday, April 20, 2025
Google search engine

Homeಸ್ಥಳೀಯಇಂದು ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ಇಂದು ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ಮೈಸೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತು ಸಂಗ್ರಹಾಲಯಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಇಂದು ಮೇ.೧೮ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಂದು ಬೆಳಗ್ಗೆ ೧೧ ಗಂಟೆಗೆ ಹುಣಸೂರಿನ ಅಪೂರ್ವ ನಾಣ್ಯ ಮತ್ತು ನೋಟುಗಳ ಸಂಗ್ರಹಕಾರ ಪಿ.ಕೆ.ಕೇಶವಮೂರ್ತಿ ಅವರಿಂದ ‘ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ’ವನ್ನು ಇಂದಿರಾನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಆಯೋಜಿಲಾಗಿದೆ.

RELATED ARTICLES
- Advertisment -
Google search engine

Most Popular