Tuesday, April 15, 2025
Google search engine

HomeUncategorizedರಾಷ್ಟ್ರೀಯಬೈಕ್ ಗಳ ಮುಖಾಮುಖಿ ಢಿಕ್ಕಿ: ಓರ್ವ ಸಜೀವ ದಹನ

ಬೈಕ್ ಗಳ ಮುಖಾಮುಖಿ ಢಿಕ್ಕಿ: ಓರ್ವ ಸಜೀವ ದಹನ

ಜೈಪುರ: ಎರಡು ಬೈಕ್‌ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ  ಬೈಕ್‌ ಗಳಿಗೆ ಬೆಂಕಿ ಹೊತ್ತಿಕೊಂಡಿದ್ದು,  ಈ ವೇಳೆ ಬೈಕ್ ಸವಾರ ಸಜೀವ ದಹನವಾಗಿರುವ ಘಟನೆ ಸೋಮವಾರ ರಾತ್ರಿ ರಾಜಸ್ಥಾನದ ಸವಾಯಿ ಮಾಧೋಪುರ್ ನಲ್ಲಿ ನಡೆದಿದೆ.

ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಾಯಗಳಾಗಿವೆ. ಅಪಘಾತದಿಂದ ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES
- Advertisment -
Google search engine

Most Popular