ಮಂಡ್ಯ: ಮಾಕವಳ್ಳಿ-ಕೆ.ಆರ್.ಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಮರ ಉರುಳಿ ಬಿದ್ದಿದ್ದು, ರಸ್ತೆ ಸಂಪರ್ಕ ಬಂದ್ ಆಗಿದೆ.
ರಾತ್ರಿ ಸುರಿದ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮರ ಮುರಿದು ಬಿದ್ದಿದ್ದು, ರಸ್ತೆ ಸಂಪರ್ಕ ಬಂದ್ ಆಗಿದೆ.
ಸಾರ್ವಜನಿಕರು, ವಾಹನ ಸವಾರರು ಪರದಾಟ ನಡೆಸಿದ್ದಾರೆ.