Monday, April 21, 2025
Google search engine

Homeರಾಜ್ಯಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ತಮ್ಮ ೯೧ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿಗಳು, ಜನತಾದಳ ( ಜಾತ್ಯತೀತ) ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.ತಮಗೆ ಇನ್ನಷ್ಟು ಕಾಲ ಆಯಸ್ಸು ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ ಅನುಭವ, ಮಾರ್ಗದರ್ಶನ ಮುಂದೆಯೂ ನಾಡಿಗೆ ದೊರಕಲಿ ಎಂದು ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular