Sunday, April 20, 2025
Google search engine

Homeಅಪರಾಧಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕೇಜ್ರಿವಾಲ್

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಕೇಜ್ರಿವಾಲ್

ದೆಹಲಿ: ಮಧ್ಯಂತರ ಜಾಮೀನು ಅವಧಿ ೭ ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದಾರೆ.

ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್ ಪಿನ್ ಎನ್ನುವ ಆರೋಪ ಹೊತ್ತಿರುವ ಅರವಿಂದ್ ಕೇಜ್ರಿವಾಲ್ ಗೆ ಇತ್ತೀಚೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ೭ ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ಜೂನ್ ೧ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ ೨ ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

RELATED ARTICLES
- Advertisment -
Google search engine

Most Popular