Monday, April 21, 2025
Google search engine

Homeಅಪರಾಧಕಾನೂನುಕೋಮು ಗಲಭೆ ಪ್ರಕರಣ: ಬೆಳ್ಳೂರು ಠಾಣೆ  ಪಿಎಸ್ ಐ ಅಮಾನತು

ಕೋಮು ಗಲಭೆ ಪ್ರಕರಣ: ಬೆಳ್ಳೂರು ಠಾಣೆ  ಪಿಎಸ್ ಐ ಅಮಾನತು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದ ಬೆಳ್ಳೂರಿನ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಬೆಳ್ಳೂರು ಠಾಣೆ  ಪಿಎಸ್ ಐ ರನ್ನು ಅಮಾನತು ಮಾಡಲಾಗಿದೆ.

ಬೆಳ್ಳೂರು ಪೊಲೀಸ್ ಠಾಣೆಯ ಪಿಎಸ್ ಐ ಬಸವರಾಜು ಚಿಂಚೋಳಿ ಅವರನ್ನು ಅಮಾನತ್ತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್ ಆದೇಶ ಹೊರಡಿಸಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಕರ್ತವ್ಯ ಲೋಪ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular