Monday, April 21, 2025
Google search engine

Homeರಾಜಕೀಯದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಸಚಿವ ಎನ್ ಚೆಲುವರಾಯಸ್ವಾಮಿ ಮತಯಾಚನೆ

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಸಚಿವ ಎನ್ ಚೆಲುವರಾಯಸ್ವಾಮಿ ಮತಯಾಚನೆ

ಮದ್ದೂರು: ಪಟ್ಟಣದ ಶಿವಪುರದ ಪೂರ್ಣಪ್ರಜ್ಞ ಶಾಲೆಯಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜನೆ ಮಾಡಲಾಗಿದ್ದ, ಕ್ಷೇತ್ರದ ಮತಯಾಚನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಭಾಗವಹಿಸಿ ಶಿಕ್ಷಕರಲ್ಲಿ ಮತಯಾಚನೆ ಮಾಡಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮತ್ತೊಂದು ಅವಕಾಶವನ್ನು ಮಾಡಿಕೊಡುವಂತೆ ಮನವಿ ಮಾಡಿದರು.

ಈ ವೇಳೆ ಶಾಸಕ ಕದಲೂರು ಉದಯ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular